Back to Languages

Kannada - Chapter 16 - An-Nahl

Translation by Abdussalam Puthige — Permalink

Verse 54 — Surah An-Nahl 16:54

ಅವರಲ್ಲಿ ಯಾರಿಗಾದರೂ ಹೆಣ್ಣು ಮಗು ಹುಟ್ಟಿದ ಶುಭವಾರ್ತೆಯನ್ನು ತಲುಪಿಸಲಾದಾಗ ಅವನ ಮುಖವು ತೀರಾ ಕಪ್ಪಿಟ್ಟು ಬಿಡುತ್ತದೆ ಮತ್ತು ಅವನು ರೋಷಭರಿತನಾಗಿ ಬಿಡುತ್ತಾನೆ