Back to Languages

Kannada - Chapter 16 - An-Nahl

Translation by Abdussalam Puthige — Permalink

Verse 59 — Surah An-Nahl 16:59

ಅಲ್ಲಾಹನಾಣೆ! ಖಂಡಿತವಾಗಿಯೂ ನಾವು ನಿಮಗಿಂತ ಹಿಂದಿನ ಸಮುದಾಯಗಳ ಕಡೆಗೂ ದೂತರನ್ನು ಕಳುಹಿಸಿದ್ದೆವು. ಆದರೆ ಶೈತಾನನು ಅವರಿಗೆ ತಮ್ಮ ಕರ್ಮಗಳನ್ನು ಚಂದಗಾಣಿಸಿದನು. ಇಂದು ಅವನೇ ಅವರ ಪರಮಾಪ್ತನಾಗಿರುವನು. ಅವರಿಗೆ ಯಾತನಾಮಯ ಶಿಕ್ಷೆ ಸಿಗಲಿದೆ