Back to Languages

Kannada - Chapter 16 - An-Nahl

Translation by Abdussalam Puthige — Permalink

Verse 62 — Surah An-Nahl 16:62

ನಿಮಗೆ ಜಾನುವಾರುಗಳಲ್ಲಿ ಖಂಡಿತ ಪಾಠವಿದೆ. ಅವುಗಳ ಹೊಟ್ಟೆಗಳಲ್ಲಿರುವ ಮಲ ಹಾಗೂ ರಕ್ತಗಳ ಮಧ್ಯದಿಂದ ನಾವು ನಿಮಗೆ ಶುದ್ಧ ಹಾಲನ್ನು ಕುಡಿಸುತ್ತೇವೆ – ಅದು, ಕುಡಿಯುವವರಿಗೆ ತುಂಬಾ ಹಿತಕರವಾಗಿರುತ್ತದೆ