Back to Languages

Kannada - Chapter 16 - An-Nahl

Translation by Abdussalam Puthige — Permalink

Verse 63 — Surah An-Nahl 16:63

ಹಾಗೆಯೇ ಖರ್ಜೂರ ಮತ್ತು ದ್ರಾಕ್ಷಿಯ ಫಲಗಳಿಂದ ನೀವು ಮಾದಕ ಪಾನೀಯಗಳನ್ನೂ ಉತ್ತಮ ಆಹಾರವನ್ನೂ ತಯಾರಿಸುತ್ತೀರಿ. ಇದರಲ್ಲೂ ಖಂಡಿತ ಪಾಠವಿದೆ – ಬುದ್ಧಿಯನ್ನು ಬಳಸುವವರಿಗೆ