Back to Languages

Kannada - Chapter 16 - An-Nahl

Translation by Abdussalam Puthige — Permalink

Verse 69 — Surah An-Nahl 16:69

ಮತ್ತು ಅವರೇನು ಅಲ್ಲಾಹನ ಹೊರತಾಗಿ, ಆಕಾಶದಿಂದಾಗಲಿ ಭೂಮಿಯಿಂದಾಗಲಿ ಅವರಿಗೆ ಯಾವ ಆಹಾರವನ್ನೂ ಒದಗಿಸುವ ಅಧಿಕಾರವಿಲ್ಲದವರನ್ನು ಮತ್ತು ಅಂತಹ ಸಾಮರ್ಥ್ಯವೂ ಇಲ್ಲದವರನ್ನು ಪೂಜಿಸುತ್ತಿದ್ದಾರೆಯೇ