Back to Languages

Kannada - Chapter 16 - An-Nahl

Translation by Abdussalam Puthige — Permalink

Verse 7 — Surah An-Nahl 16:7

ಅವನೇ ನಿಮಗಾಗಿ ಆಕಾಶದಿಂದ ನೀರನ್ನು ಸುರಿಸಿದವನು. ಅದರಿಂದ ಪಾನೀಯ ದೊರೆಯುತ್ತದೆ ಮತ್ತು ಸಸ್ಯಗಳು ಬೆಳೆಯುತ್ತವೆ – ಅವುಗಳಲ್ಲಿ ನೀವು (ಜಾನುವಾರುಗಳನ್ನು) ಮೇಯಿಸುತ್ತೀರಿ