Back to Languages

Kannada - Chapter 16 - An-Nahl

Translation by Abdussalam Puthige — Permalink

Verse 70 — Surah An-Nahl 16:70

ಅಲ್ಲಾಹನಿಗೆ ಹೋಲಿಕೆಗಳನ್ನು ಕಲ್ಪಿಸಬೇಡಿ (ಏನನ್ನೂ ಅಲ್ಲಾಹನಿಗೆ ಹೋಲಿಸಬೇಡಿ). ಅಲ್ಲಾಹನು ಖಚಿತವಾಗಿ ಬಲ್ಲವನು ಮತ್ತು ನೀವು ಬಲ್ಲವರಲ್ಲ