Back to Languages

Kannada - Chapter 16 - An-Nahl

Translation by Abdussalam Puthige — Permalink

Verse 79 — Surah An-Nahl 16:79

ಅವರು ಅಲ್ಲಾಹನ ಅನುಗ್ರಹಗಳನ್ನು ಗುರುತಿಸುತ್ತಾರೆ. ಆದರೆ ಆ ಬಳಿಕ ಅದನ್ನು ಅಲ್ಲಗಳೆದು ಬಿಡುತ್ತಾರೆ ಮತ್ತು ಅವರಲ್ಲಿ ಹೆಚ್ಚಿನವರು ಕೃತಘ್ನರು