Back to Languages

Kannada - Chapter 16 - An-Nahl

Translation by Abdussalam Puthige — Permalink

Verse 8 — Surah An-Nahl 16:8

ಅದರ (ಆ ನೀರಿನ) ಮೂಲಕವೇ ಅವನು ನಿಮಗಾಗಿ ಹೊಲಗಳನ್ನು ಹಾಗೂ ಝೈತೂನ್, ಖರ್ಜೂರ, ದ್ರಾಕ್ಷಿ ಹಾಗೂ ಎಲ್ಲ ಬಗೆಯ ಫಲಗಳನ್ನು ಬೆಳಸುತ್ತಾನೆ. ಖಂಡಿತವಾಗಿಯೂ, ಚಿಂತನೆ ನಡೆಸುವವರಿಗೆ ಇದರಲ್ಲಿ ಪಾಠವಿದೆ