Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 16 - An-Nahl
Translation by Abdussalam Puthige — Permalink
Verse 83 — Surah An-Nahl 16:83
ಮತ್ತು ಅವರು ಆ ದಿನ ಅಲ್ಲಾಹನ ಸನ್ನಿಧಿಯಲ್ಲಿ ಶರಣಾಗುವರು. ಅವರು ನಂಬಿಕೊಂಡಿದ್ದ ಎಲ್ಲ ಕೃತಕ ಆಶ್ರಯಗಳು ಅವರಿಂದ ಕಳೆದು ಹೋಗುವವು