Back to Languages

Kannada - Chapter 16 - An-Nahl

Translation by Abdussalam Puthige — Permalink

Verse 84 — Surah An-Nahl 16:84

ಸತ್ಯವನ್ನು ಧಿಕ್ಕರಿಸಿದವರಿಗೆ ಮತ್ತು ಅಲ್ಲಾಹನ ಮಾರ್ಗದಿಂದ (ಜನರನ್ನು) ತಡೆದವರಿಗೆ, ಅವರು ಹಬ್ಬಿದ ಅಶಾಂತಿಯ ಕಾರಣ ನಾವು (ಪರಲೋಕದಲ್ಲಿ) ಹಿಂಸೆಯ ಮೇಲೆ ಮತ್ತಷ್ಟು ಹಿಂಸೆಯನ್ನು ಹೆಚ್ಚಿಸುವೆವು