Back to Languages

Kannada - Chapter 16 - An-Nahl

Translation by Abdussalam Puthige — Permalink

Verse 86 — Surah An-Nahl 16:86

ಖಂಡಿತವಾಗಿಯೂ ಅಲ್ಲಾಹನು ನಿಮಗೆ, ನ್ಯಾಯ ಪಾಲಿಸಬೇಕೆಂದೂ ಸೌಜನ್ಯ ತೋರಬೇಕೆಂದೂ ಬಂಧುಗಳಿಗೆ (ಅವರ ಹಕ್ಕನ್ನು) ನೀಡಬೇಕೆಂದೂ ಆದೇಶಿಸುತ್ತಾನೆ ಮತ್ತು ಅವನು ನಿಮ್ಮನ್ನು ಅಶ್ಲೀಲ ಕೃತ್ಯಗಳಿಂದಲೂ, ಅನ್ಯಾಯದಿಂದಲೂ ವಿದ್ರೋಹದಿಂದಲೂ ತಡೆಯುತ್ತಾನೆ. ನೀವುಪಾಠ ಕಲಿಯಬೇಕೆಂದು ಅವನು ನಿಮಗೆ ಉಪದೇಶಿಸುತ್ತಾನೆ