Back to Languages

Kannada - Chapter 16 - An-Nahl

Translation by Abdussalam Puthige — Permalink

Verse 9 — Surah An-Nahl 16:9

ಅವನು ಇರುಳು ಹಗಲುಗಳನ್ನು ನಿಮಗೆ ಅಧೀನಗೊಳಿಸಿರುವನು. ಹಾಗೆಯೇ ಸೂರ್ಯ, ಚಂದ್ರ ಮತ್ತು ನಕ್ಷತ್ರಗಳು ಅವನ ಆದೇಶದಂತೆ, ನಿಯಂತ್ರಿತವಾಗಿವೆ. ಖಂಡಿತವಾಗಿಯೂ ಬುದ್ಧಿವಂತರಿಗೆ ಇದರಲ್ಲಿ ಸೂಚನೆಗಳಿವೆ