Back to Languages

Kannada - Chapter 16 - An-Nahl

Translation by Abdussalam Puthige — Permalink

Verse 91 — Surah An-Nahl 16:91

ಮತ್ತು ನೀವು ಅಲ್ಲಾಹನ ಜೊತೆಗಿನ ಕರಾರನ್ನು ಕ್ಷುಲ್ಲಕ ಬೆಲೆಗೆ ಮಾರಬೇಡಿ. ನೀವು ಬಲ್ಲವರಾಗಿದ್ದರೆ, ಅಲ್ಲಾಹನ ಬಳಿ ಏನಿದೆಯೋ ಅದುವೇ ನಿಮ್ಮ ಪಾಲಿಗೆ ಉತ್ತಮವಾಗಿದೆ