Back to Languages

Kannada - Chapter 16 - An-Nahl

Translation by Abdussalam Puthige — Permalink

Verse 98 — Surah An-Nahl 16:98

ಸತ್ಯ ಸಹಿತವಾಗಿ, ವಿಶ್ವಾಸಿಗಳನ್ನು ಸ್ಥಿರಗೊಳಿಸಲಿಕ್ಕಾಗಿ ಹಾಗೂ ಶರಣಾದವರಿಗೆ ಮಾರ್ಗದರ್ಶನ ಮತ್ತು ಶುಭವಾರ್ತೆಯಾಗಿ ಇದನ್ನು ನಿಮ್ಮ ಒಡೆಯನ ಕಡೆಯಿಂದ, ಪವಿತ್ರ ಆತ್ಮ (ಜಿಬ್ರೀಲರು) ಇಳಿಸಿರುವರೆಂದು ನೀವು ಹೇಳಿರಿ