Back to Languages

Kannada - Chapter 17 - Al-Isra

Translation by Abdussalam Puthige — Permalink

Verse 1 — Surah Al-Isra 17:1

ನಾವು ಇಸ್ರಾಈಲರ ಸಂತತಿಗಳಿಗೆ ಗ್ರಂಥದಲ್ಲೇ (ಹೀಗೆಂದು) ತಿಳಿಸಿಬಿಟ್ಟಿದ್ದೆವು: ನೀವು ಭೂಮಿಯಲ್ಲಿ ಎರಡು ಬಾರಿ ಅಶಾಂತಿಯನ್ನು ಹಬ್ಬುವಿರಿ ಮತ್ತು ಭಾರೀ ಪ್ರಕ್ಷೋಭೆಯನ್ನುಂಟು ಮಾಡುವಿರಿ