Back to Languages

Kannada - Chapter 17 - Al-Isra

Translation by Abdussalam Puthige — Permalink

Verse 10 — Surah Al-Isra 17:10

ನಾವು ಪ್ರತಿಯೊಬ್ಬ ಮಾನವನ ಅದೃಷ್ಟವನ್ನು ಅವನ ಕೊರಳಿಗೆ ಕಟ್ಟಿದ್ದೇವೆ. ಪುನರುತ್ಥಾನ ದಿನ ನಾವು ಅವನಿಗಾಗಿ ಒಂದು ಪುಸ್ತಕವನ್ನು ಹೊರತೆಗೆಯುವೆವು. ಅವನು ಅದನ್ನು ತೆರೆದಿರುವ ಸ್ಥಿತಿಯಲ್ಲಿ ಕಾಣುವನು