Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 17 - Al-Isra
Translation by Abdussalam Puthige — Permalink
Verse 101 — Surah Al-Isra 17:101
ಆ ಬಳಿಕ ನಾವು ಇಸ್ರಾಈಲರ ಸಂತತಿಯೊಡನೆ, ‘‘ನೀವು ಭೂಮಿಯಲ್ಲಿ ವಾಸಿಸಿರಿ. ಕೊನೆಗೆ ಲೋಕಾಂತ್ಯದ ವಾಗ್ದಾನಿತ ಸಮಯ ಬಂದಾಗ ನಾವು ನಿಮ್ಮೆಲ್ಲರನ್ನು ಒಂದಾಗಿ ಹೊರತರುವೆವು’’ ಎಂದೆವು