Back to Languages

Kannada - Chapter 17 - Al-Isra

Translation by Abdussalam Puthige — Permalink

Verse 104 — Surah Al-Isra 17:104

ಹೇಳಿರಿ; ನೀವು ಇದನ್ನು ನಂಬಿರಿ ಅಥವಾ ನಂಬದೆ ಇರಿ – ಆದರೆ ಈ ಹಿಂದೆ ಜ್ಞಾನ ಪ್ರಾಪ್ತವಾಗಿದ್ದವರು ಮಾತ್ರ ತಮಗೆ ಇದನ್ನು ಕೇಳಿಸಲಾದಾಗ, ತಮ್ಮ ಮುಖಗಳನ್ನು ನೆಲಕ್ಕಿಟ್ಟು ಸಾಷ್ಟಾಂಗವೆರಗಿ ಬಿಡುತ್ತಾರೆ