Back to Languages

Kannada - Chapter 17 - Al-Isra

Translation by Abdussalam Puthige — Permalink

Verse 108 — Surah Al-Isra 17:108

ಹೇಳಿರಿ; ಎಲ್ಲ ಹೊಗಳಿಕೆಗಳು ಅಲ್ಲಾಹನಿಗೆ ಮೀಸಲು. ಅವನು ಯಾರನ್ನೂ ತನ್ನ ಪುತ್ರನಾಗಿಸಿಕೊಂಡಿಲ್ಲ. ವಿಶ್ವಾಧಿಪತ್ಯದಲ್ಲಿ ಅವನಿಗೆ ಯಾರೂ ಪಾಲುದಾರರಿಲ್ಲ. ತನ್ನನ್ನು ದೌರ್ಬಲ್ಯದಿಂದ ರಕ್ಷಿಸುವ ಸಹಾಯಕರ ಅಗತ್ಯವೂ ಅವನಿಗಿಲ್ಲ. ನೀವು ಅವನ ಮಹಿಮೆಯನ್ನು ಕೊಂಡಾಡಬೇಕಾದ ರೀತಿಯಲ್ಲಿ ಕೊಂಡಾಡಿರಿ