Back to Languages

Kannada - Chapter 17 - Al-Isra

Translation by Abdussalam Puthige — Permalink

Verse 109 — Surah Al-Isra 17:109

ಎಲ್ಲ ಹೊಗಳಿಕೆ ಅಲ್ಲಾಹನಿಗೆ. ಅವನೇ ತನ್ನ ದಾಸನಿಗೆ ಗ್ರಂಥವನ್ನು (ಕುರ್‌ಆನ್‌ಅನ್ನು) ಇಳಿಸಿ ಕೊಟ್ಟವನು ಮತ್ತು ಅವನು ಅದರಲ್ಲಿ ಯಾವುದೇ ವಕ್ರತೆಯನ್ನಿಟ್ಟಿಲ್ಲ