Back to Languages

Kannada - Chapter 17 - Al-Isra

Translation by Abdussalam Puthige — Permalink

Verse 110 — Surah Al-Isra 17:110

ಅದು (ಕುರ್‌ಆನ್) ಸಂಪೂರ್ಣ ನೇರವಾಗಿದೆ. ಅವನ ಕಡೆಯಿಂದ (ದುಷ್ಟರಿಗೆ) ತೀವ್ರ ಶಿಕ್ಷೆಯ ಎಚ್ಚರಿಕೆ ನೀಡಲಿಕ್ಕಾಗಿ ಮತ್ತು ಸತ್ಕರ್ಮ ಮಾಡುವ ವಿಶ್ವಾಸಿಗಳಿಗೆ ಶ್ರೇಷ್ಠ ಪ್ರತಿಫಲವಿದೆ ಎಂಬ ಶುಭವಾರ್ತೆ ನೀಡಲಿಕ್ಕಾಗಿ (ಅದನ್ನು ಕಳಿಸಲಾಗಿದೆ)