Back to Languages

Kannada - Chapter 17 - Al-Isra

Translation by Abdussalam Puthige — Permalink

Verse 13 — Surah Al-Isra 17:13

ನಾವು ಒಂದು ನಾಡನ್ನು ನಾಶಗೊಳಿಸ ಬಯಸಿದಾಗ ಅದರಲ್ಲಿನ ಸ್ಥಿತಿವಂತರಿಗೆ (ನೀವಿಚ್ಛಿಸಿದ್ದನ್ನು ಮಾಡಿರಿ ಎಂದು) ಆದೇಶಿಸಿ ಬಿಡುತ್ತೇವೆ ಮತ್ತು ಅವರು ಅಲ್ಲಿ ಅವಿಧೇಯತೆಯನ್ನು ಮೆರೆಯಲಾರಂಭಿಸುತ್ತಾರೆ. ಆಗ ಅವರ ಮೇಲೆ ನಮ್ಮ ಶಿಕ್ಷೆಯು ಕಡ್ಡಾಯವಾಗಿ ಬಿಡುತ್ತದೆ ಮತ್ತು ನಾವು ಅವರನ್ನು ಸಂಪೂರ್ಣ ನಿರ್ನಾಮಗೊಳಿಸಿ ಬಿಡುತ್ತೇವೆ