Back to Languages

Kannada - Chapter 17 - Al-Isra

Translation by Abdussalam Puthige — Permalink

Verse 20 — Surah Al-Isra 17:20

ನಿಮಗೆ ನಿಮ್ಮ ಒಡೆಯನು (ಹೀಗೆಂದು) ವಿಧಿಸಿರುತ್ತಾನೆ; ನೀವು ಅವನೊಬ್ಬನ ಹೊರತು ಬೇರಾರನ್ನೂ ಪೂಜಿಸಬಾರದು ಮತ್ತು ತಂದೆ ತಾಯಿಯ ಜೊತೆ ಸೌಜನ್ಯಶೀಲರಾಗಿರಬೇಕು. ಒಂದು ವೇಳೆ ಅವರಲೊಬ್ಬರು ಅಥವಾ ಅವರಿಬ್ಬರೂ ನಿಮ್ಮ ಮುಂದೆ ಮುದಿ ವಯಸ್ಸನ್ನು ತಲುಪಿದರೆ, ಅವರೆದುರು ಚಕಾರ ವೆತ್ತಬೇಡಿ ಮತ್ತು ಅವರನ್ನು ಗದರಿಸಬೇಡಿ. ಅವರ ಜೊತೆ ಗೌರವದೊಂದಿಗೆ ಮಾತನಾಡಿರಿ