Back to Languages

Kannada - Chapter 17 - Al-Isra

Translation by Abdussalam Puthige — Permalink

Verse 21 — Surah Al-Isra 17:21

ವಿನಯ ಹಾಗೂ ವಾತ್ಸಲ್ಯದೊಂದಿಗೆ ಅವರೆದುರು ಸದಾ ಬಾಗಿಕೊಂಡಿರಿ ಮತ್ತು ‘‘ನನ್ನೊಡೆಯಾ, ನನ್ನ ಬಾಲ್ಯದಲ್ಲಿ ಅವರಿಬ್ಬರೂ ನನ್ನನ್ನು ಪೋಷಿಸಿದಂತೆಯೇ ನೀನು ಅವರಿಬ್ಬರ ಮೇಲೂ ಕೃಪೆ ತೋರು’’ ಎಂದು ಪ್ರಾರ್ಥಿಸಿರಿ