Back to Languages

Kannada - Chapter 17 - Al-Isra

Translation by Abdussalam Puthige — Permalink

Verse 22 — Surah Al-Isra 17:22

ನಿಮ್ಮ ಒಡೆಯನು ನಿಮ್ಮ ಮನಸ್ಸಿನೊಳಗಿನ ವಿಚಾರಗಳನ್ನೂ ಚೆನ್ನಾಗಿಬಲ್ಲನು. ನೀವು ಸಜ್ಜನರಾಗಿ ಬಾಳಿದ್ದರೆ, ಖಂಡಿತವಾಗಿಯೂ ಅವನು, ಅವನೆಡೆಗೆ ಸದಾ ಒಲಿಯುತ್ತಿದ್ದವರ ಪಾಲಿಗೆ ಕ್ಷಮಾಶೀಲನಾಗಿರುತ್ತಾನೆ