Back to Languages

Kannada - Chapter 17 - Al-Isra

Translation by Abdussalam Puthige — Permalink

Verse 25 — Surah Al-Isra 17:25

ಒಂದು ವೇಳೆ, ನೀವಿನ್ನೂ ನಿಮ್ಮ ಒಡೆಯನ ನಿರೀಕ್ಷಿತ ಅನುಗ್ರಹವನ್ನು ಕಾಯುತ್ತಿರುವ ಕಾರಣ, ಅವರಿಂದ (ಬಂಧುಗಳು, ಬಡವರು ಮುಂತಾದವರಿಂದ) ಮುಖ ತಿರುಗಿಸಿಕೊಳ್ಳಬೇಕಾಗಿ ಬಂದರೂ ಅವರೊಂದಿಗೆ ಬಹಳ ಸೌಮ್ಯವಾದ ಮಾತನ್ನೇ ಆಡಿರಿ