Back to Languages

Kannada - Chapter 17 - Al-Isra

Translation by Abdussalam Puthige — Permalink

Verse 27 — Surah Al-Isra 17:27

ಖಂಡಿತವಾಗಿಯೂ ನಿಮ್ಮ ಒಡೆಯನು ತಾನಿಚ್ಛಿಸಿದವರ ಪಾಲಿಗೆ ಸಂಪತ್ತನ್ನು ಧಾರಾಳಗೊಳಿಸಿ ಬಿಡುತ್ತಾನೆ. ಮತ್ತು (ತಾನಿಚ್ಛಿಸಿದವರ ಪಾಲಿಗೆ ಅದನ್ನು) ಸೀಮಿತ ಗೊಳಿಸುತ್ತಾನೆ. ಖಂಡಿತವಾಗಿಯೂ ಅವನು ತನ್ನ ದಾಸರ ಕುರಿತು ಅರಿವು ಉಳ್ಳವನು ಹಾಗೂ ಎಲ್ಲವನ್ನೂ ನೋಡುತ್ತಿರುವವನಾಗಿದ್ದಾನೆ