Back to Languages

Kannada - Chapter 17 - Al-Isra

Translation by Abdussalam Puthige — Permalink

Verse 28 — Surah Al-Isra 17:28

ನೀವು ಬಡತನದ ಭಯದಿಂದ ನಿಮ್ಮ ಮಕ್ಕಳನ್ನು ಕೊಲ್ಲಬೇಡಿ. ಅವರಿಗೂ ನಿಮಗೂ ನಾವೇ ಆಹಾರವನ್ನು ನೀಡುತ್ತೇವೆ. ಅವರ ಹತ್ಯೆಯು ಖಂಡಿತ ಮಹಾ ಪಾಪವಾಗಿದೆ