Back to Languages

Kannada - Chapter 17 - Al-Isra

Translation by Abdussalam Puthige — Permalink

Verse 29 — Surah Al-Isra 17:29

ನೀವು ವ್ಯಭಿಚಾರದ ಹತ್ತಿರವೂ ಸುಳಿಯಬೇಡಿ – ಅದು ಖಂಡಿತ ನಿರ್ಲಜ್ಜ ಕೃತ್ಯವಾಗಿದೆ ಮತ್ತು ತೀರಾ ಕೆಟ್ಟ ದಾರಿಯಾಗಿದೆ