Back to Languages

Kannada - Chapter 17 - Al-Isra

Translation by Abdussalam Puthige — Permalink

Verse 3 — Surah Al-Isra 17:3

ಮುಂದೆ ನಾವು ಅವರ ವಿರುದ್ಧ ನಿಮಗೆ ಪ್ರಾಬಲ್ಯವನ್ನು ನೀಡುವೆವು ಮತ್ತು ಸಂಪತ್ತು ಹಾಗೂ ಸಂತಾನಗಳ ಮೂಲಕ ನಿಮಗೆ ನಾವು ನೆರವಾಗುವೆವು ಮತ್ತು ನಿಮ್ಮನ್ನು ಒಂದು ದೊಡ್ಡ ಪಡೆಯಾಗಿ ಬೆಳೆಸುವೆವು