Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 17 - Al-Isra
Translation by Abdussalam Puthige — Permalink
Verse 34 — Surah Al-Isra 17:34
ಭೂಮಿಯಲ್ಲಿ ಅಹಂಕಾರದೊಂದಿಗೆ ನಡೆಯಬೇಡ. ಖಂಡಿತವಾಗಿಯೂ (ಆ ಮೂಲಕ) ನೀನು ಭೂಮಿಯನ್ನೂ ಸೀಳಲಾರೆ ಮತ್ತು ಪರ್ವತಗಳ ಎತ್ತರವನ್ನೂ ತಲುಪಲಾರೆ