Back to Languages

Kannada - Chapter 17 - Al-Isra

Translation by Abdussalam Puthige — Permalink

Verse 37 — Surah Al-Isra 17:37

(ಸ್ವಲ್ಪ ಯೋಚಿಸಿ ನೋಡಿ:) ನಿಮ್ಮ ಒಡೆಯನೇನು ಪುತ್ರರನ್ನು ನಿಮಗೆ ಮೀಸಲಾಗಿಟ್ಟು ಮಲಕ್‌ಗಳನ್ನು ತನ್ನ ಪುತ್ರಿಯರಾಗಿಸಿಕೊಂಡನೇ? ನಿಜಕ್ಕೂ ನೀವು ಭಾರೀ ದೊಡ್ಡ (ಪಾಪದ) ಮಾತೊಂದನ್ನು ಆಡುತ್ತಿರುವಿರಿ