Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 17 - Al-Isra
Translation by Abdussalam Puthige — Permalink
Verse 38 — Surah Al-Isra 17:38
ಜನರು ಉಪದೇಶ ಸ್ವೀಕರಿಸಬೇಕೆಂದು ನಾವು ಈ ಕುರ್‌ಆನ್‌ನಲ್ಲಿ, (ಸತ್ಯವನ್ನು) ವಿವಿಧ ರೀತಿಯಲ್ಲಿ ವಿವರಿಸಿದ್ದೇವೆ. ಇಷ್ಟಾಗಿಯೂ ಅವರ (ಧಿಕ್ಕಾರಿಗಳ) ದ್ವೇಷವಷ್ಟೇ ಹೆಚ್ಚುತ್ತಿದೆ