Back to Languages

Kannada - Chapter 17 - Al-Isra

Translation by Abdussalam Puthige — Permalink

Verse 41 — Surah Al-Isra 17:41

ಏಳು ಆಕಾಶಗಳು ಮತ್ತು ಭೂಮಿ ಹಾಗೂ ಅವುಗಳಲ್ಲಿ ಇರುವ ಎಲ್ಲವೂ ಅವನ (ಅಲ್ಲಾಹನ) ಪಾವಿತ್ರವನ್ನು ಜಪಿಸುತ್ತಿವೆ. ನಿಜವಾಗಿ, ಅವನ ಗುಣಗಾನ ಮಾಡುತ್ತಾ ಅವನ ಪಾವಿತ್ರವನ್ನು ಜಪಿಸದ ಯಾವ ವಸ್ತುವೂ ಇಲ್ಲ. ಆದರೆ ಅವುಗಳು ಮಾಡುವ ಪಾವಿತ್ರಜಪವು ನಿಮಗೆ ಅರ್ಥವಾಗುವುದಿಲ್ಲ. ಖಂಡಿತವಾಗಿಯೂ ಅವನು ಸಂಯಮಿ ಹಾಗೂ ಕ್ಷಮಾಶೀಲನು