Back to Languages

Kannada - Chapter 17 - Al-Isra

Translation by Abdussalam Puthige — Permalink

Verse 49 — Surah Al-Isra 17:49

ಅಂದು ಅವನು (ಅಲ್ಲಾಹನು) ನಿಮ್ಮನ್ನು ಕೂಗಿ ಕರೆಯುವನು ಮತ್ತು ನೀವು ಅವನ ಗುಣಗಾನ ಮಾಡುತ್ತಾ ಓಗೊಡುವಿರಿ ಮತ್ತು (ಈ ಲೊಕದಲ್ಲಿ) ನೀವು ಬದುಕಿದ್ದುದು ತೀರಾ ಅಲ್ಪಕಾಲ ಮಾತ್ರ ಎಂದು ಆಗ ನೀವು ಭಾವಿಸುತ್ತಿರುವಿರಿ