Back to Languages

Kannada - Chapter 17 - Al-Isra

Translation by Abdussalam Puthige — Permalink

Verse 5 — Surah Al-Isra 17:5

ನಿಮ್ಮ ಒಡೆಯನು ನಿಮ್ಮ ಮೇಲೆ ಕರುಣೆ ತೋರ ಬಹುದು. ಆದರೆ ನೀವು ಮತ್ತೆ ಅದನ್ನೇ ಮಾಡಿದರೆ ನಾವೂ ಅದನ್ನೇ ಮಾಡುವೆವು. ನಾವು ನರಕವನ್ನೇ ಧಿಕ್ಕಾರಿಗಳ ಪಾಲಿನ ಸೆರೆಮನೆಯಾಗಿಸಿರುವೆವು