Back to Languages

Kannada - Chapter 17 - Al-Isra

Translation by Abdussalam Puthige — Permalink

Verse 50 — Surah Al-Isra 17:50

ಮತ್ತು ಒಳ್ಳೆಯ ಮಾತನ್ನೇ ಆಡಬೇಕೆಂದು ನನ್ನ ದಾಸರೊಡನೆ ಹೇಳಿರಿ. ಖಂಡಿತವಾಗಿಯೂ ಶೈತಾನನು ಅವರ ನಡುವೆ ಹಗೆತನವನ್ನು ಬಿತ್ತುತ್ತಾನೆ. ಖಂಡಿತವಾಗಿಯೂ ಶೈತಾನನು ಮನುಷ್ಯನ ಪಾಲಿಗೆ ಬಹಿರಂಗ ಶತ್ರುವಾಗಿದ್ದಾನೆ