Back to Languages

Kannada - Chapter 17 - Al-Isra

Translation by Abdussalam Puthige — Permalink

Verse 51 — Surah Al-Isra 17:51

ನಿಮ್ಮ ಒಡೆಯನು ನಿಮ್ಮನ್ನು ಚೆನ್ನಾಗಿ ಬಲ್ಲನು. ಅವನು ಬಯಸಿದರೆ ನಿಮ್ಮ ಮೇಲೆ ಕರುಣೆ ತೋರಬಹುದು ಅಥವಾ ಅವನು ಬಯಸಿದರೆ ನಿಮ್ಮನ್ನು ಶಿಕ್ಷಿಸಬಹುದು. (ದೂತರೇ,) ನಿಮ್ಮನ್ನು ನಾವು ಅವರ ಮೇಲಿನ ಕಾವಲುಗಾರನಾಗಿ ಕಳುಹಿಸಿಲ್ಲ