Back to Languages

Kannada - Chapter 17 - Al-Isra

Translation by Abdussalam Puthige — Permalink

Verse 52 — Surah Al-Isra 17:52

ನಿಮ್ಮ ಒಡೆಯನು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಪ್ರತಿಯೊಬ್ಬರನ್ನೂ ಚೆನ್ನಾಗಿ ಬಲ್ಲನು. ಮತ್ತು ನಾವು, ಕೆಲವು ದೂತರಿಗೆ ಮತ್ತೆ ಕೆಲವರಿಗಿಂತ ಹಿರಿಮೆಯನ್ನು ನೀಡಿರುವೆವು ಮತ್ತು ದಾವೂದ್‌ರಿಗೆ ನಾವು ಝಬೂರ್ (ಗ್ರಂಥ)ವನ್ನು ನೀಡಿದ್ದೆವು