Back to Languages

Kannada - Chapter 17 - Al-Isra

Translation by Abdussalam Puthige — Permalink

Verse 53 — Surah Al-Isra 17:53

ಹೇಳಿರಿ; ಅವನ ಹೊರತು ಬೇರೆ ಯಾರೆಲ್ಲಾ (ದೇವರೆಂದು) ನಿಮ್ಮ ಭ್ರಮೆಯಲ್ಲಿರುವರೋ ಅವರೆಲ್ಲರನ್ನೂ ನೀವು ಕರೆದು ಪ್ರಾರ್ಥಿಸಿ ನೋಡಿರಿ. ನಿಮ್ಮ ಯಾವುದೇ ಸಂಕಟವನ್ನು ನಿವಾರಿಸುವ ಅಥವಾ ಹಗುರಗೊಳಿಸುವ ಸಾಮರ್ಥ್ಯ ಅವರಲ್ಲಿಲ್ಲ