ನಾವು (ಹೊಸ) ಪುರಾವೆಗಳನ್ನು ಕಳಿಸದೆ ಇರುವುದಕ್ಕೆ, ಹಿಂದಿನವರು ಅವುಗಳನ್ನು ಧಿಕ್ಕರಿಸಿದ್ದೇ ಕಾರಣವಾಗಿದೆ. ಮತ್ತು ನಾವು ಸಮೂದ್ ಜನಾಂಗದವರಿಗೆ, ಎದ್ದು ಕಾಣುವ (ಪುರಾವೆಯಾಗಿ) ಒಂದು ಒಂಟೆಯನ್ನು ನೀಡಿದ್ದೆವು. ಆದರೆ ಅವರು ಅದರ ಮೇಲೆ ಅಕ್ರಮ ವೆಸಗಿದರು. ನಿಜವಾಗಿ ನಾವು ಪುರಾವೆಗಳನ್ನು ಕಳಿಸುವುದು ಎಚ್ಚರಿಸುವುದಕ್ಕಾಗಿ ಮಾತ್ರ