Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 17 - Al-Isra
Translation by Abdussalam Puthige — Permalink
Verse 6 — Surah Al-Isra 17:6
ಈ ಕುರ್‌ಆನ್ ಬಹಳ ಸ್ಥಿರವಾದ ದಾರಿಯೆಡೆಗೆ ಮಾರ್ಗದರ್ಶನ ಮಾಡುತ್ತದೆ ಮತ್ತು ಇದು, ಸತ್ಕರ್ಮ ಮಾಡುವ ವಿಶ್ವಾಸಿಗಳಿಗೆ ಬಹುದೊಡ್ಡ ಪ್ರತಿಫಲವಿದೆ ಎಂಬ ಶುಭವಾರ್ತೆಯನ್ನು ನೀಡುತ್ತದೆ