Back to Languages

Kannada - Chapter 17 - Al-Isra

Translation by Abdussalam Puthige — Permalink

Verse 61 — Surah Al-Isra 17:61

ಅವರ ಪೈಕಿ ನಿನಗೆ ಸಾಧ್ಯವಿರುವವನನ್ನು ನೀನು ನಿನ್ನ ಧ್ವನಿಯ ಮೂಲಕ ಪುಸಲಾಯಿಸು ಮತ್ತು ನಿನ್ನ (ಪಡೆಯ) ಸವಾರರನ್ನೂ ಕಾಲಾಳುಗಳನ್ನ್ನೂ ಅವರ ಮೇಲೆ ಹೇರಿ ಬಿಡು ಮತ್ತು ನೀನು ಸಂಪತ್ತು ಹಾಗೂ ಸಂತಾನಗಳಲ್ಲಿ ಅವರ ಪಾಲುದಾರನಾಗು ಮತ್ತು ನೀನು ಅವರಿಗೆ ವಾಗ್ದಾನವನ್ನು ನೀಡು. ಶೈತಾನನು ಅವರಿಗೆ ನೀಡುವ ವಾಗ್ದಾನವು ಕೇವಲ ವಂಚನೆಯಾಗಿರುತ್ತದೆ