Back to Languages

Kannada - Chapter 17 - Al-Isra

Translation by Abdussalam Puthige — Permalink

Verse 63 — Surah Al-Isra 17:63

ನಿಮ್ಮ ಒಡೆಯನೇ, ನೀವು ಅವನ ಅನುಗ್ರಹವನ್ನು ಹುಡುಕುವಂತಾಗಲು ಸಮುದ್ರದಲ್ಲಿ ನಿಮಗಾಗಿ ಹಡಗುಗಳನ್ನು ಚಲಿಸುತ್ತಾನೆ. ಅವನು ಖಂಡಿತ ನಿಮ್ಮ ಪಾಲಿಗೆ ಕರುಣಾಳುವಾಗಿದ್ದಾನೆ