Back to Languages

Kannada - Chapter 17 - Al-Isra

Translation by Abdussalam Puthige — Permalink

Verse 73 — Surah Al-Isra 17:73

ಹಾಗೇನಾದರೂ ಆಗಿ ಬಿಟ್ಟಿದ್ದರೆ ನಾವು ನಿಮಗೆ ಬದುಕಿನಲ್ಲೂ ಸಾವಿನಲ್ಲೂ ದುಪ್ಪಟ್ಟು ಶಿಕ್ಷೆಯ ರುಚಿ ಉಣಿಸುತ್ತಿದ್ದೆವು ಮತ್ತು ನಮ್ಮೆದುರು ನಿಮಗೆ ಯಾವ ಸಹಾಯಕನೂ ಸಿಗುತ್ತಿರಲಿಲ್ಲ