Back to Languages

Kannada - Chapter 17 - Al-Isra

Translation by Abdussalam Puthige — Permalink

Verse 76 — Surah Al-Isra 17:76

ಸೂರ್ಯನ ಇಳಿಮುಖ ಆರಂಭವಾಗಿ ರಾತ್ರಿಯ ಕತ್ತಲು ಆವರಿಸಿಬಿಡುವ ತನಕ ನಮಾಝ್‌ಅನ್ನು ಪಾಲಿಸಿರಿ ಮತ್ತು ಮುಂಜಾವಿನ ಕುರ್‌ಆನ್ (ಪಠಣ) – ಖಂಡಿತವಾಗಿಯೂ ಮುಂಜಾವಿನ ಕುರ್‌ಆನ್ ಸಾಕ್ಷಿಯಾಗಿರುತ್ತದೆ