Back to Languages

Kannada - Chapter 17 - Al-Isra

Translation by Abdussalam Puthige — Permalink

Verse 78 — Surah Al-Isra 17:78

ಮತ್ತು ಹೇಳಿರಿ; ನನ್ನೊಡೆಯಾ, ನೀನು ನನ್ನನ್ನು ತಲುಪಿಸುವಲ್ಲಿಗೆಲ್ಲಾ ಸತ್ಯದೊಂದಿಗೇ ತಲುಪಿಸು ಹಾಗೂ ನನ್ನನ್ನು ನೀನು ಹೊರಡಿಸುವ ಎಲ್ಲೆಡೆಯಿಂದಲೂ ಸತ್ಯದೊಂದಿಗೇ ಹೊರಡಿಸು ಮತ್ತು ನಿನ್ನ ಕಡೆಯಿಂದ ನನಗೆ ಸಹಾಯಕ ಶಕ್ತಿಯನ್ನು ಒದಗಿಸು