Back to Languages

Kannada - Chapter 17 - Al-Isra

Translation by Abdussalam Puthige — Permalink

Verse 79 — Surah Al-Isra 17:79

ಮತ್ತು ಹೇಳಿರಿ; ಸತ್ಯವು ಬಂದು ಬಿಟ್ಟಿತು ಮತ್ತು ಅಸತ್ಯವು ಅಳಿದು ಹೋಯಿತು – ಖಂಡಿತವಾಗಿಯೂ ಅಸತ್ಯವು ಅಳಿಯುವಂತಹದೇ ಆಗಿದೆ