Back to Languages

Kannada - Chapter 17 - Al-Isra

Translation by Abdussalam Puthige — Permalink

Verse 80 — Surah Al-Isra 17:80

ನಾವು ಇಳಿಸಿಕೊಡುವ ಕುರ್‌ಆನ್‌ನ ಭಾಗವು ವಿಶ್ವಾಸಿಗಳ ಪಾಲಿಗೆ ಗುಣ ಹಾಗೂ ಅನುಗ್ರಹವಾಗಿರುತ್ತದೆ. ಆದರೆ ಅಕ್ರಮಿಗಳ ಮಟ್ಟಿಗೆ ಇದು ಅವರ ನಷ್ಟವನ್ನಷ್ಟೇ ಹೆಚ್ಚಿಸುತ್ತದೆ